ಭಾಗ್ಯನಗರ ಅಂಗನವಾಡಿ 3ನೇ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಕಿಟ್ಟು ವಿತರಿಸಲಾಯಿತು
Nutritional food kits were distributed at Bhagyanagar Anganwadi 3rd Centre
ಭಾಗ್ಯನಗರ ಅಂಗನವಾಡಿ 3ನೇ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಕಿಟ್ಟು ವಿತರಿಸಲಾಯಿತು.
ಕೊಪ್ಪಳ 7 : ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಅಂಗನವಾಡಿ 3ನೇ ಕೇಂದ್ರದಲ್ಲಿ ಮಹಿಳೆಯರಿಗೆ ಆರೋಗ್ಯ ಪುಷ್ಠಿ ಕಿಟ್ಟನ್ನು ಪಟ್ಟಣ ಪಂಚಾಯತಿ ಸದಸ್ಯರಾದ ಪರಶುರಾಮ್ ನಾಯಕ ಹಾಗೂ ಮೋಹನ ಕೃಷ್ಣಪ್ಪ ಅರಕಲ್ ವಿತರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸುನಿತಾ ಪಿ ಗಣಪ, ಸಹಾಯಕಿ ಅಂಬವ್ವ ವಾಲ್ಮೀಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪೋನ: 9880523007
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 