ರೈಲ್ವೆ ಸ್ಟೇಷನ್ ರಸ್ತೆ ಕಾಮಗಾರಿ ಪಟೇಲರಿಂದ ವೀಕ್ಷಣೆ
Observation of railway station road work by Patel
ರೈಲ್ವೆ ಸ್ಟೇಷನ್ ರಸ್ತೆ ಕಾಮಗಾರಿ ಪಟೇಲರಿಂದ ವೀಕ್ಷಣೆ
ಕೊಪ್ಪಳ 17: ನಗರದ ರೈಲು ನಿಲ್ದಾಣಕ್ಕೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿ ಬರದಿಂದ ಸಾಗಿದ್ದು ಸದರಿ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಮಧ್ಯಾನ ದೀಡೀರ್ ಭೇಟಿ ನೀಡಿದ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಕಾಮಗಾರಿ ಗಳ ಗುಣಮಟ್ಟ ವೀಕ್ಷಿಸಿದರು ತ್ವರಿತಗತಿ ಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಮತ್ತು ಸಾರ್ವಜನಿಕರಿಗೆ ಅನುಕೂಲತೆ ದೊರಕಿಸಿಕೊಡಲಾಗುವುದು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಪಟೇಲ್ ತಿಳಿಸಿದರು ಈ ಸಂದರ್ಭದಲ್ಲಿ ಅವರೊಂದಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 