ಶೇಡಬಾಳ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಮನೆಗೆ ಅಧಿಕಾರಿಗಳ ಭೇಟ್ಟಿ
Officials visit the house of Shashikant Honakambale, who was murdered by Shedbal
ಶೇಡಬಾಳ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಮನೆಗೆ ಅಧಿಕಾರಿಗಳ ಭೇಟ್ಟಿ
ಕಾಗವಾಡ 29: ತಾಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತಿಚಿಗೆ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಅವರ ಮನೆಗೆ ರವಿವಾರ ದಿ. 27 ರಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟ್ಟಿ ನೀಡಿ, ಕುಟುಂಕ್ಕೆ ಸಾಂತ್ವನ ಹೇಳಿ, ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಅಥಣಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕರು ಸದಾಶಿವ ಮಾಂಗ, ಪ್ರಥಮ ದರ್ಜೆ ಸಹಾಯಕ ಚಂದ್ರಕಾಂತ ಕಾಂಬಳೆ ಮೃತ ಶಶಿಕಾಂತ ಹೊನಕಾಂಬಳೆ ಅವರ ಮನೆಗೆ ಭೇಟ್ಟಿ ನೀಡಿ, ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಸರ್ಕಾರ ಮತ್ತು ಇಲಾಖೆಯಿಂದ ಕುಟುಂಬಕ್ಕೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಪರಿಹಾರಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಮಯದಲ್ಲಿ ಮೃತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 