12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
On 12th Yamanappa was presented with the “Basava Shri” award
12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
ಧಾರವಾಡ 08: ನಮ್ಮ ಬಸವ ಸೇನೆ ಬೆಂಗಳೂರು ಹಾಗೂ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ "ಶರಣರ ಸದನ" ಎಂಬ ಪುಸ್ತಕ ಬಿಡುಗಡೆ ಹಾಗೂ “ಬಸವ ಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ "ಬಸವ ಶ್ರೀ” ಪ್ರಶಸ್ತಿಗೆ ಆಯ್ಕೆ ಸಂತೋಷವೆನಿಸುತ್ತದೆ.
ಆದ್ದರಿಂದ ತಾವುಗಳು ದಿನಾಂಕ 12ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಿ “ಬಸವ ಶ್ರೀ" ಪ್ರಶಸ್ತಿ ಪಡೆಯಲು ತಿಳಿಸಲಾಗಿದೆ ಎಂದು ಧಾರವಾಡ ನ್ಯೂಸನ ಬಸವರಾಜ ಆನೆಗುಂದಿ ಹಾಗೂ ನಮ್ಮ ಬಸವ ಸೇನೆಯ ರಾಜ್ಯ ಅಧ್ಯಕ್ಷರಾದ ಲೋಕೇಶ್ ಮೂರ್ತಿ ಅವರ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 