ಗಣರಾಜ್ಯೋತ್ಸವ ದಿನಾಚರಣೆಯಲ್ಲಿ. ಮಲ್ಲಪ್ಪ ಭಾವಿಮನಿ ಅವರಿಗೆ ಸನ್ಮಾನ
On Republic Day. Kudos to Mallappa Bhavimani
ಗಣರಾಜ್ಯೋತ್ಸವ ದಿನಾಚರಣೆಯಲ್ಲಿ. ಮಲ್ಲಪ್ಪ ಭಾವಿಮನಿ ಅವರಿಗೆ ಸನ್ಮಾನ
ಗದಗ 30 : ಗದುಗಿನ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 76 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂಧಿಗಳ ಮೇಲ್ವಿಚಾರಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾಕ್ಕಾಗಿ ಮಲ್ಲಪ್ಪ ಭಾವಿಮನಿ ಅವರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಸನ್ಮಾಸಿದರು. ಈ ಸಂರ್ಧಬದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಮ್ಸ ನಿರ್ದೇಶಕ ಬಸವರಾಜ ಬೋಮ್ಮನಹಳ್ಳಿ, ಎಸ್ ಎನ್ ಬಳ್ಳಾರಿ ,ಹರೀಶ ಎಂ ಬಿ ,ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 