ದ್ವಿತೀಯ ಅಥ್ಲೆಟಿಕ್ಸ್ ಕ್ರೀಡಾಕೂಟಗಳನ್ನು ಆಯೋಜನೆ
Organizing the second athletics games
ಹಾವೇರಿ 02: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಿ,05 ಮತ್ತು 06 ರಂದು ಹಾವೇರಿ ವಿಶ್ವವಿದ್ಯಾಲಯ ಹಾಗೂ ಹಾವೇರಿಯ ಟಿಎಂಎಇಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ(ಬಿ.ಪಿ.ಇಡಿ ಕಾಲೇಜು) ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ದ್ವಿತೀಯ ಅಥ್ಲೆಟಿಕ್ಸ್ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗಿದೆ ಎಂದು ಟಿಎಂಎಇಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಿ.ಜಿ.ಪೂಜಾರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 