ಪಿ.ಪವನ್ ಕುಮಾರ್ ಅವರಿಗೆ ಪಿಹೆಚ್ಡಿ ಪದವಿ
P. Pawan Kumar received his Ph.D
ಪಿ.ಪವನ್ ಕುಮಾರ್ ಅವರಿಗೆ ಪಿಹೆಚ್ಡಿ ಪದವಿ
ಬಳ್ಳಾರಿ 13:ನಗರದ ಸ್ಥಳೀಯ ನಿವಾಸಿ ಪಿ.ಪವನ್ ಕುಮಾರ್ ಅವರಿಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ನೀಡಿ ಗೌರವಿಸಿದೆ.
ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಅರ್ಚನಾ.ಹೆಚ್.ಎನ್ ಅವರ ಮಾರ್ಗದರ್ಶನದಲ್ಲಿ “ಫಂಡಮೆಂಟಲ್ ಅಂಡ್ ಟೆಕ್ನಿಕಲ್ ಅನಾಲಿಸಿಸ್-ಎ ಕಂಪೆರೇಟಿವ್ ಸ್ಟಡಿ ಆಫ್ ಸಮ್ ಸೆಲೆಕ್ಟ್ ಸೆಕ್ಟೋರಲ್ ಇಂಡೈಸಸ್ ಆಫ್ ನಿಫ್ಟಿ” ಎನ್ನುವ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಲಭಿಸಿದ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 