ನೋವು ನಿವಾರಣೆ ಶಿಬಿರ ಯಶಸ್ವಿ: ಲಾಭ ಪಡೆದ ಗಡಿ ಜನತೆ
Pain relief camp a success: Border people benefitted
ಕಾಗವಾಡ 02: ಸಾಂಗಲಿ ನಗರದ ಹೆಸರಾಂತ ನೋವು ನಿವಾರಣೆ ಕೇಂದ್ರ ಅಕ್ಸಾನ್ ಪೆನ್ ಸೆಂಟರ್ ಇಂಡಿಯಾದ ಡಾ. ಎಸ್.ಎ. ತಿಪ್ಪಣ್ಣವರ ಅವರು ್ರ್ರಥಮ ಬಾರಿಗೆ ಕರ್ನಾಟಕದ ಅಥಣಿ ಪಟ್ಟಣದಲ್ಲಿ ರವಿವಾರ ದಿ. 1 ರಂದು ಹಮ್ಮಿಕೊಂಡಿದ್ದ ಆಪರೇಶನ್ ಇಲ್ಲದೇ ನೋವು ನಿವಾರಣೆ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು.
ಡಾ. ಎಸ್.ಎ. ತಿಪ್ಪಣ್ಣವರ ಅವರು ಕಳೆದ ಅನೇಕ ವರ್ಷಗಳಿಂದ ಮಹಾರಾಷ್ಟ್ರದ ಅನೇಕ ನೋವು ಪೀಡಿತರಿಗೆ ಚಿಕಿತ್ಸೆ ನೀಡಿ, ಹೆಸರುವಾಸಿಯಾಗಿದ್ದಾರೆ. ಬೆನ್ನು ನೋವು, ಸೊಂಟ ನೋವು, ಮೊಣಕಾಲು ನೋವು ಸೇರಿದಂತೆ ಶರೀರದ ಅನೇಕ ನೋವುಗಳಿಗೆ ಸಾವಿರಾರು ಜನರಿಗೆ ಚಿಕಿತ್ಸೆ ನೀಡಿದ್ದು, ಅವರೆಲ್ಲ ಈಗ ನೆಮ್ಮದಿ ಜೀವನ ನಡೆಸುತ್ತಿದ್ದಾರೆ.
ಕರ್ನಾಟಕದಲ್ಲಿ ತಮ್ಮ ಅಕ್ಸಾನ್ ಪೆನ್ ಸೆಂಟರ್ ಇಂಡಿಯಾದ ಮೂಲಕ ಈ ಭಾಗದ ರೋಗಿಗಳಿಗೆ ಸೇವೆ ನೀಡುವ ಅವರ ಬಹು ದಿನಗಳ ಕನಸು ಈಗ ಕಾರ್ಯರೂಪಕ್ಕೆ ಬಂದಿದ್ದು, ಅಥಣಿಯಲ್ಲಿ ಮೊದಲ ಬಾರಿಗೆ ಶಿಬಿರ ನಡೆಸಿದ್ದು, ಅದು ಯಶಸ್ವಿಯಾಗಿದೆ. ನೂರಾರು ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಭವಿಷ್ಯದಲ್ಲಿ ಇನ್ನೂ ಅನೇಕ ಶಿಬಿರಗಳನ್ನು ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ನಡೆಸುವ ಯೋಜನೆಯನ್ನು ಡಾ. ಎಸ್.ಎ. ತಿಪ್ಪಣ್ಣವರ ಹೊಂದಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 