ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಸಂಚಾಲಕರಾಗಿ ಪರಮೇಶ ತಳವಾರ ಆಯ್ಕೆ
Paramesh Talawara elected as District Chief Convener of Labor Unit
ಬ್ಯಾಡಗಿ 03 : ಕರ್ನಾಟಕ ದಲಿತ ಸಂಘ ಸಮಿತಿ ರಿ ಪರಿವರ್ತನಾ ವಾದ ಕಾರ್ಮಿಕ ಘಟಕ ಹಾವೇರಿ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕರಾಗಿ ಬ್ಯಾಡಗಿಯ ಪಟ್ಟಣದ ಶ್ರೀ ಪರಮೇಶ್ ಶೇಖಪ್ಪ ತಳವಾರ್ ಇವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ ಕೆಮ್ಮಣ್ಣಕೇರಿ ಆದೇಶ ಪತ್ರ ನೀಡುವ ಮೂಲಕ ಮಾತನಾಡಿದವರು ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಕೆಮ್ಮುಣ್ಣಕೇರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನವಾದದ ತತ್ವಾದರ್ಶ ಹಾಗೂ ಸಿದ್ಧಾಂತಕ್ಕೆ ಭದ್ಧರಾಗಿ ಜಿಲ್ಲೆಯ ಸಂಘಟನೆಯನ್ನು ಬಲಪಡಿಸಿ ದಲಿತರಿಗೆ ನ್ಯಾಯ ಕೊಡಿಸುವಲ್ಲಿ ಹೋರಾಟ ಮಾಡಲು ಜಿಲ್ಲೆಯ ಪ್ರಧಾನ ಸಂಚಾಲಕರ ಮಾರ್ಗದರ್ಶನದಲ್ಲಿ ನೀವು ನಡೆದುಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಹಂಜಿಗಿ. ಹರೀಶ್ಮ ಸರ್ವಧೆ. ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 