ಪೋಲಿಯೋ ಕಾರ್ಯಕ್ರಮಕ್ಕೆ ಪಠಾಣ ಚಾಲನೆ
Pathan drive for polio program
ಶಿಗ್ಗಾವಿ 22 : ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಚಂದಾಪುರ ವ್ಯಾಪ್ತಿಯ ಮಲನಾಯಕನಕೊಪ್ಪ ಗ್ರಾಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಯಾಸೀರಖಾನ ಪಠಾಣ ಮಕ್ಕಳಿಗೆ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಗ್ಯಾರಂಟಿ ಯೋಜನೆ ಜಿಲ್ಲಾ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಕೆಡಿಪಿ ಸದಸ್ಯ ಅಜೀಜ್, ಗ್ರಾಮ ಪಂಚಾಯತ ಸದಸ್ಯ ಸುರೇಶ್ ಶೆಟ್ಟಿನವರ, ವೈದ್ಯಾಧಿಕಾರಿ ಶೀಲಾ ಎನ್ ಡಿ, ಆನಂದಗೌಡ ಹಿರೇಗೌಡರ ಸೇರಿದಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 