ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಪಠಾಣಗೆ ಸನ್ಮಾನ
Pathana honoured for returning to constituency after completing Umrah pilgrimage
ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಪಠಾಣಗೆ ಸನ್ಮಾನ
ಶಿಗ್ಗಾವಿ 13: ಪವಿತ್ರ ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಯುವಕರ ಕಣ್ಮಣಿ ಜನಪ್ರಿಯ ಶಾಸಕ ಯಾಶಿರಮ್ಮದಖಾನ್ ಪಠಾಣ ಅವರನ್ನು ಸ್ವಗ್ರಹದಲ್ಲಿ ಭೇಟಿ ಮಾಡಿ ಗೌರವಿಸಿ ಪುರಸಭೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಗವಂತ ಉತ್ತಮ ಆರೋಗ್ಯ ಒಳ್ಳೆಯ ಭವಿಷ್ಯ ಕರುಣಿಸಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರುಗಳಾದ ಸುಲೇಮಾನ ತರ್ಲಘಟ್ಟ, ಮುಸ್ತಾಕ ಅಹ್ಮದ ತಹಸೀಲ್ದಾರ, ಪರ್ವಿಜ್ ಮುಲ್ಲಾ ಮಂಜುನಾಥ ಮಣ್ಣಣ್ಣವರ, ಮುಕ್ತಿಯಾರ ತಿಮ್ಮಪುರ, ಚಂದ್ರು ಕೊಡ್ಲಿವಾಡ, ಬಸವರಾಜ ರಾಗಿ, ರಶೀದ್ ಗೊಟಗೋಡಿ, ಅಬ್ದುಲಖಾನ ನೀರಲಗಿ, ಸಾಧಿಕ್ ಮೊಗಲಲ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 