ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಾಟೀಲ ನೇಮಕ
Patil appointed as District Congress General Secretary
ಶಿಗ್ಗಾವಿ 08: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ತಾಲೂಕಿನ ಚಾಕಾಪೂರ ಗ್ರಾಮದ ತಾಲೂಕ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಸಿ ಪಾಟೀಲ್ ಅವರು ನೇಮಕ ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ನೇಮಿಸಿ ಆದೇಶಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 