ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಂತಿ ಸಭೆ
Peace meeting in the background of Eid Milad
ಲಕ್ಷ್ಮೇಶ್ವರ, ಆ.20: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಗದಗ ಜಿಲ್ಲಾ ಡಿವೈಎಸ್ಪಿ ಮುರ್ತುಜಾ ಖಾದ್ರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಆಚರಿಸಬೇಕು. ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆಗೆ ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು. ಸಭೆಯಲ್ಲಿ ್ಡ್ತದ್ಧಿಹ್ಕ್ದ್ಠ್ಲ್ಚ್ತಿದಿ ಸಮುದಾಯಗಳ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು. ಗದಗ ಜಿಲ್ಲೆಯ ಪೊಲೀಸ್ ಇಲಾಖೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯೂ ಜಿಲ್ಲೆಯ ಪೊಲೀಸ್ ವ್ಯವಸ್ಥೆಯ ಭಾಗವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 