ರೀನಾ.ಆರ್ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
Ph.D degree awarded to Reena R
ರೀನಾ.ಆರ್ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಬಳ್ಳಾರಿ 23: ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ರೀನಾ.ಆರ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಅವರು ಮಂಡಿಸಿದ “ಬಳ್ಳಾರಿ ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬಂಧಿಸಿಂದಂತೆ ಮಹಿಳಾ ವೈದ್ಯರ ಯೋಗಕ್ಷೇಮದ ಮೇಲೆ ಕೆಲಸದ ಜೀವನ ಸಮತೋಲನದ ಪರಿಣಾಮ” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಜಿ.ಪಿ.ದಿನೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 