ಕರ್ನಾಟಕ ಸೋಶಿಯಲ್ ವರ್ಕ್ ಪರ್ಸ್ಪೆಕ್ಟೀವ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
PhD degree for thesis submitted on “Karnataka Social Work Perspective”.
ಕರ್ನಾಟಕ ಸೋಶಿಯಲ್ ವರ್ಕ್ ಪರ್ಸ್ಪೆಕ್ಟೀವ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
ವಿಜಯಪುರ 13: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸವಿತಾ ಯಲ್ಲಪ್ಪ ಸಲ್ಲಿಸಿದ್ದ “ಎ ಸ್ಟಡಿ ಆನ್ ಪರೇಂನ್ಟಲ್ ಕಮ್ಯೂನಿಕೇಶನ್ ವಿತ್ ಆಡ್ಯೋಲಸನ್ಟ್ ಗರ್ಲ್ಸ್ ಇನ್ ವಿಜಯಪುರ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಸೋಶಿಯಲ್ ವರ್ಕ್ ಪರ್ಸ್ಪೆಕ್ಟೀವ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಸವಿತಾ ಯಲ್ಲಪ್ಪ ಸಮಾಜ ಕಾರ್ಯ ವಿಭಾಗದ ಡಾ. ರಮೇಶ ಸೋನಕಾಂಬಳೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸವಿತಾ ಯಲ್ಲಪ್ಪ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 