ಫಿನಿಕ್ಸ ಶಾಲೆ ಮಕ್ಕಳ ಪ್ರದರ್ಶನ ಪ್ರೀತಿಗೆ ಪಾತ್ರ
Phoenix School is a role for children's love of performing
ಫಿನಿಕ್ಸ ಶಾಲೆ ಮಕ್ಕಳ ಪ್ರದರ್ಶನ ಪ್ರೀತಿಗೆ ಪಾತ್ರ
ಶಿಗ್ಗಾವಿ 11: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ಪೂರ್ವದಲ್ಲಿ ದ್ವಜಾರೋಹಣ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಫಿನಿಕ್ಸ ಇಂಟರ್ನ್ಯಾಷನಲ್ ಶಾಲೆಯ ಮಕ್ಕಳು ಪ್ರದರ್ಶನ ತಾಲೂಕಿನ ಕನ್ನಡಾಭಿಮಾನಿಗಳ ಪ್ರೀತಿಗೆ ಪಾತ್ರರಾದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 