ಫೋಟೋ ಸುದ್ದಿ

Photo news

ಫೋಟೋ ಸುದ್ದಿ  

ಬೆಳಗಾವಿ 01: ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಅವರನ್ನು ಶಿವಮೊಗ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಕ್ಕೆ ಆಕ್ಷೇಪಿಸಿ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷರಾದ ವಿಠ್ಠಿ ಗಡ್ಡಿ ಮತ್ತು ಸಂಗಡಿಗರಿಂ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.