ಕವಿದಿನ ಪ್ರಯುಕ್ತ ಕವನವಾಚನ ಹಾಗೂ ಉಪನ್ಯಾಸ ಕಾರ್ಯಕ್ರಮ
Poetry reading and lecture program on the occasion of Poet's Day
ವಿಜಯಪುರ 28: ನಗರದ ಶ್ರೀಕೃಷ್ಣ ವಾದಿರಾಜ ಮಠದ ಮಂಗಲ ಕಾರ್ಯಾಲಯದಲ್ಲಿ ಶನಿವಾರ ಸಂಜೆ (31 ಜನೆವರಿ 2026) 5.50 ಗಂಟೆಗೆ ವರಕವಿ ದ. ರಾ. ಬೇಂದ್ರೆಯವರ ಜನ್ಮದಿನ ಪ್ರಯುಕ್ತ ಕವಿದಿನವನ್ನಾಗಿ "ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ" ಆಚರಿಸುತ್ತಿದ್ದು, ಬೇಂದ್ರೆಯವರ ಕವನವಾಚನ ಹಾಗೂ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಆಸಕ್ತರು ಬೇಂದ್ರೆಯವರ ಕವನವಾಚಿಸಬಹುದು, ಉಪನ್ಯಾಸದಲ್ಲಿ ಭಾಗವಹಿಸಬಹುದೆಂದು "ಅಭಾಸಾಪ ವಿಜಯಪುರ" ಜಿಲ್ಲಾಧ್ಯಕ್ಷರಾದ ನಾರಾಯಣ ಬಾಬಾನಗರ ಹಾಗೂ ಉಪಾಧ್ಯಕ್ಷರಾದ ವಿವೇಕ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ 9880050818 ವಿವೇಕ ಕುಲಕರ್ಣಿ, ಸುಕಾಂತ 8105473275, ಅನಿಲ ಬಳ್ಳುಂಡಗಿ 9535792295 ಸಂಪರ್ಕಿಸಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 