ಮನೆ ಮನೆಗೆ ಪೋಲಿಸ ಭೇಟಿ
Police visit to house
ಗುರ್ಲಾಪೂರ 17: ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರ ಗ್ರಾಮದ ಬೀಟ ಅಧಿಕಾರಿಯಾದ ಎಮ್.ಡಿ. ಹಿರೇಮಠ ಇವರು ಮೆಲಾಧಿಕಾರಿಗಳ ಆದೇಶದ ಮೆರೆಗೆ ಪೋಲಿಸ ಇಲಾಖೆಯಿಂದ ಗ್ರಾಮದ ಜನರಿಗೆ ಸಿಗುವ ಸೌಲಭ್ಯದ ಬಗ್ಗೆ ತಿಳಿಸುತ್ತಾ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಅವರ ಮನೆಗಳಿಗೆ ಪೋಲಿಸ ಇಲಾಖೆಯಿಂದ ಹೋರಡಿಸಿರುವ ಪೋಲಿಸ ಜನಸ್ನೇಹಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಅದು ಅಲ್ಲದೆ ಮನೆಗಳಿಗೆ ಭೇಟಿ ನೀಡಿ ಜಾಹಿರಾತನ್ನು ಅವರ ಮನೆಗಳಿಗೆ ಅಂಟ್ಟಿಸಿ ಅದರಲ್ಲಿ ತಮಗೆ ಯಾವುದೇ ರೀತಿಯ ತೊಂದರೆಯಾದರೆ ತಕ್ಷಣ ಇದರಲ್ಲಿರುವ ನಂಬರಗಳಿಗೆ ಪೋನ ಮಾಡಿ ಸಹಾಯ ಪಡೆಯಬಹುದು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 