ಸಚಿವತಿಮ್ಮಾಪೂರ ವಿರುದ್ಧರಾಜಕೀಯ ಪ್ರೇರಿತ ಆರೋಪ : ಸಿಂಗಾಡಿ
Politically motivated allegations against Minister Thimmapur: Singadi
ರಬಕವಿ-ಬನಹಟ್ಟಿ 01: ಅಬಕಾರಿ ಸಚಿವಆರ್.ಬಿ.ತಿಮ್ಮಾಪೂರ ಅವರ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ವಿರೋಧ ಪಕ್ಷ ಬಿಜೆಪಿಗೆ ಆತಂಕ ಉಂಟಾಗಿದ್ದು. ಅದನ್ನು ಸಹಿಸಿಕೋಳ್ಳಲಾಗದೆ ಬಿಜೆಪಿಗರು ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಚಿದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಹೇಳಿದರು.
ಅವರು ರಬಕವಿಯ ನೀರಿಕ್ಷಣಾ ಮಂದಿರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲಿ ಮಾತನಾಡಿ,ಸಚಿವ ತಿಮ್ಮಾಪೂರವರು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿದ್ದು. ಅವರ ಕಾರ್ಯಶೈಲಿ ಹಾಗೂ ಆಡಳಿತ ಕ್ರಮಗಳು ಜಪಪರವಾಗಿರುವುದನ್ನು ಸಹಿಸಿಕೊಳ್ಳಲಾಗದೆ ಹತಾಶೆಯಿಚಿದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಂಗಮೇಶ ಮಡಿವಾಳರ ಮಾತನಾಡಿ, ಬಿಜೆಪಿ ತನ್ನರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಮೇಲೆ ನಿರಾಧಾರ ಆರೋಪಗಳನ್ನು ಮಾಡುತ್ತಿದೆ. ಯಾವುದೇಆರೋಪ ಬಂದ ತಕ್ಷಣವೇ ಯಾರನ್ನು ಅಪರಾಧಿಯೆಂದು ಕರೆಯಲು ಸಾಧ್ಯವಿಲ್ಲ. ಆದರೆ ವಿರೋಧ ಪಕ್ಷವುತನ್ನ ವೈಫಲ್ಯವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 