ಮಹಾ ಪರಿನಿರ್ವಾಣ ದಿನ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ
Pooja, floral tributes to BR Ambedkar's portrait on Maha Parinirvan Day
ಧಾರವಾಡ ಡಿ.5: ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಗಣ್ಯರಿಂದ ಮಾಲಾರೆ್ಣ, ಪುಷ್ಾರೆ್ಪಣ ಕಾರ್ಯಕ್ರಮ ಜರುಗಿತು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ಮಾಡಿ, ಅವರು ನಮಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಡಾ. ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರಾದ ಎಮ್.ಅರವಿಂದ, ಲಕ್ಷ್ಮಣ ಬಕ್ಕಾಯಿ ಸೇರಿದಂತೆ ವಿವಿಧ ಪ್ರಮುಖರು ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 