ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪೋಸ್ಟರ್ ಬಿಡುಗಡೆ
Posters of various projects of Karnataka Christian Community Development Corporation released
ಗದಗ 18 : ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ನಿರ್ದೇಶಕರಾದಶ್ರೀ ಪ್ರಶಾಂತ ರಾಜನ್ ಜತ್ತಣ್‌ಣ ಅವರು ಗದಗ ಜಿಲ್ಲೆಗೆ ಬೇಟಿ ನೀಡಿ ಕ್ರಿಶ್ಚಿಯನ್ ಸಮುದಾಯದ ಅಖಋ ಚರ್ಚ್ ಗದಗ ಸಭಾ ಭವನದಲ್ಲಿ ದಿನಾಂಕ:17-11-2025 ರಂದು ಸಾಯಂಕಲ 4.00 ಗಂಟೆಗೆ 2025-26 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ನಿಗಮದ ವಿವಿಧ ಯೋಜನೆಗಳ ಪೋಸ್ಟರ್ ಬಿಡುಗಡೆ ಹಾಗೂ ವಿವಿಧ ಯೋಜನೆಗಳ ಪ್ರಯೋಜನೆ ಪಡೆದುಕೊಳ್ಳಲು ಕ್ರಿಶ್ಚಿಯನ್ ಸಮುದಾಯದ ಫಲಾನುಭವಿಗಳಿಗೆ ಅರಿವು ಮೂಡಿಸುವಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಗದಗ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರಾದ ಸೈಯದ್‌ಜೊುಹೈ ಬುಲ್ಲಾಹ್, ಹಾಗೂ ಸಿಬ್ಬಂದಿಗಳು, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಹಾಗೂ ಗದಗ ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಮುಖಂಡರಾದ ಜೊಸೇಫ್ ಜೋಶಿ, ಎಲಿಷ್ ಕುಮಾರ, ರಿಜನಾಲ್ಡ್ ಫೌಂಡ್, ಡೋರಿಟಾ ಹಾಗೂ ಸಮುದಾಯದಜನರು ಉಪಸ್ಥಿತರಿದ್ದರು.ಎಂದು ಈ ಮೂಲಕ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಿಯಮಿತ ಗದಗ ಇವರುಎಲ್ಲಾ ಸ್ಥಳೀಯ ದಿನ ಪತ್ರಿಕೆಗಳಲ್ಲಿ ಉಚಿತವಾಗಿ ಈ ಪತ್ರದೊಂದಿಗೆ ಲಗತ್ತಿಸಿದ ಭಾವಚಿತ್ರದೊಂದಿಗೆ ಪ್ರಕಟಿಸಬೇಕೆಂದು ಈ ಮೂಲಕ ಕೋರಲಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 