ವಡಗಾವಿ ಪ್ರದೇಶದಲ್ಲಿ ವಿದ್ಯುತ ನಿಲುಗಡೆ
Power outage in Vadagavi area
ಬೆಳಗಾವಿ 07: 110ಕೆ.ವ್ಹಿ ವಡಗಾಂವ ಉಪಕೇಂದ್ರ ಬೆಳಗಾವಿಯಲ್ಲಿ ತುರ್ತು ದುರಸ್ತಿ ನಿರ್ವಹಣೆಕಾರ್ಯದ ಪ್ರಯುಕ್ತಸದರಿ ವಿದ್ಯುತ್ಸ್ವೀಕರಣಾ ಕೇಂದ್ರದಿಂದ ವಿದ್ಯುತ ಸರಬರಾಜು ಆಗುವ ಬೆಳಗಾವಿ ನಗರದ ಈ ಕೆಳಗೆ ತಿಳಿಸಿದ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ ಭಾನುವಾರ ದಿನಾಂಕ: 09.11.2025 ರಿಂದ ಸೋಮವಾರ ದಿನಾಂಕ: 10.11.2025ರಂದುಎರಡು ದಿನ ಮುಂಜಾನೆ08:00ಗಂಟೆಯಿಂದ ಸಾಯಂಕಾಲ 06:00 ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 