ಡಿ.28 ರಂದು ವಿದ್ಯುತ್ ವ್ಯತ್ಯಯ
Power outage on December 28th
ಬಳ್ಳಾರಿ,ಡಿ26: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದಿಂದ ವಿದ್ಯುತ್ ಲೈನ್ ನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಡಿ.28 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6 ವ್ಯಾಪ್ತಿಯ ನಗರದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ.
ಎಫ್-10 ವ್ಯಾಪ್ತಿಯ ಅಶೋಕ ನಗರ, ಅವಂಬಾವಿ, ಟಿ.ಎಂ.ಜಿ ಲೇಓಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ್ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 