ನಾಳೆ ವಿದ್ಯುತ್ ವ್ಯತ್ಯಯ
Power outage tomorrow
ಕೊಲ್ಹಾರ 06: ತಾಲೂಕಿನ ಮಟ್ಟಿಹಾಳ, ಮಲಘಾಣ ಹಾಗೂ ರೋಣಿಹಾಳ 110 ಕೆವಿ ಮಾರ್ಗಗಳ ಮಾಸಿಕ ನಿರ್ವಹಣಾ ಕಾಮಗಾರಿ ಪ್ರಯುಕ್ತ ಫೆ.8 ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 6ಗಂಟೆವೆರೆಗೆ ವಿದ್ಯುತ್ ಉಪಕೇಂದ್ರಗಳಿಂದ ಹೊರಹೋಗುವ ಎಲ್ಲ 11 ಕೆವ್ಹಿ ಐ ಪಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಗೆ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 