ಡಿ.27 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
Power supply disruption on December 27th
ವಿಜಯಪುರ, ಡಿ.25.: 220/110/11 ಕೆವಿ ಬಸವನ ಬಾಗೇವಾಡಿ ಸ್ವೀಕರಣಾ ಕೇಂದ್ರದ 20 ಎಮ್‌ವಿಎ, 110/33 ಕೆವಿ ಪರಿವರ್ತಕ-182 ಹಾಗೂ 20 ಎಮ್‌ವಿಎ, 110/33 ಕೆವಿ ಪರಿವರ್ತಕ-3 ಮತ್ತು 4 ಪರಿವರ್ತಕಗಳ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಪರಿವರ್ತಕಗಳ ಮೇಲೆ ಬರುವ 33 ಕೆವಿ ಮತ್ತು 11ಕೆವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, 33ಕೆವಿ ಮಾರ್ಗಗಳಲ್ಲಿ ಬರುವ ಮುತ್ತಗಿ, ಮನಗೂಳಿ, ಹೂವಿನ ಹಿಪ್ಪರಗಿ 33ಕೆವಿ ಉಪಕೇಂದ್ರಗಳಲ್ಲಿಯೂ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಿಸಲು ಉದ್ದೇಶಿಸಿರುವುದರಿಂದ ಎಲ್ಲ 33 ಕೆವಿ ಉಪ ಕೇಂದ್ರಗಳು ಹಾಗೂ ಅವುಗಳಿಂದ ಹೊರಹೊಗುವ 11 ಕೆವಿ ಮಾರ್ಗಗಳಲ್ಲಿ ಹಾಗೂ 220/110/11 ಕೆ ವಿ ಬಸವನ ಬಾಗೇವಾಡಿ ಸ್ವೀಕರಣಾ ಕೇಂದ್ರದಿಂದ ಹೊರ ಹೋಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲೂ ಡಿ.27ರ ಬೆಳಿಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬಾರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನ ಬಾಗೇವಾಡಿಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 