ಸೆ.15 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
Power supply disruption on September 15th
ಸೆ.15 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ವಿಜಯಪುರ,ಸೆ.13 : ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್ನ ಮೇಲೆ ಬರುವ ಟ್ರೇಸರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ, ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಓಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 