ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ
Power supply disruption tomorrow
ನಾಳೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ
ದೇವರಹಿಪ್ಪರಗಿ 11: ಮತಕ್ಷೇತ್ರದ 110/11ಕೆವಿ ಅಸ್ಕಿ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿಂದ, 110/11ಕೆವಿ ಅಸ್ಕಿ ವಿದ್ಯುತ್ ವಿತರಣಾ ಉಪ-ಕೇಂದ್ರದ ಎಲ್ಲಾ 11ಕೆವಿ ಫೀಡರ್ಗಳು ಮತ್ತು 33/11ಕೆವಿ ಕಲಕೇರಿ ವಿದ್ಯುತ್ ವಿತರಣಾ ಉಪ-ಕೇಂದ್ರದ ಎಲ್ಲಾ 11 ಕೆವಿ ಫೀಡರ್ಗಳು ದಿ. 13.09.2025 ರಂದು ಬೆಳ್ಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:30ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೇವರಹಿಪ್ಪರಗಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದರಿ ಮಾರ್ಗಗಳ ಮೇಲೆ ಬರುವ ಎಲ್ಲ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 