ಗ್ರಾಮೀಣ ರೈತರಿಗೆ ಬಲ: ಹುನಗುಂದದಲ್ಲಿ ಕಾಮಗಾರಿಗೆ ಚಾಲನೆ
Power to rural farmers: Work begins in Hunagunda
ಮುಂಡಗೋಡ 24: ತಾಲೂಕಿನ ಹುನಗುಂದ ಗ್ರಾಮದ ಶ್ರೀ ವೀರೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಮಂಗಳವಾರ ನೂತನ ಗೋದಾಮು ಹಾಗೂ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ) ಅಡಿಯಲ್ಲಿ ಮಂಜೂರಾದ ಈ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ಅವರು, “ಗ್ರಾಮೀಣ ರೈತರು ದಶಕಗಳಿಂದ ಕಂಡಿದ್ದ ಕನಸು ಇದೀಗ ಸಾಕಾರಗೊಳ್ಳುವ ಹಂತಕ್ಕೆ ಬಂದಿದೆ. ಈ ಗೋದಾಮು ಹಾಗೂ ಕಟ್ಟಡವು ರೈತರಿಗೆ ಆರ್ಥಿಕ ಭದ್ರತೆ ನೀಡುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ” ಎಂದು ಹೇಳಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 