ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸನ್ನ ಗಡಾದ್ ನೇಮಕ
Prasanna Gadad appointed as Chairman of Koppal Urban Development Authority
ಕೊಪ್ಪಳ 12 : ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಪ್ರಸನ್ನ ವೀರಣ ಗಡಾದ್ ಅವರನ್ನು ರಾಜ್ಯ ಸರ್ಕಾರದಿಂದ ನೇಮಕಗೊಂಡು ನಾಮನಿರ್ದೇಶನ ಮಾಡಲಾಗಿದೆ.ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಶ್ರೀನಿವಾಸ ಗುಪ್ತಾ ಅವರ ಬದಲಿಗೆ ಪ್ರಸನ್ನ ವೀರಣ ಗಡಾದ್ ಅವರನ್ನು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೋರಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 