ಫೆ.07 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ
Pre-jubilee meeting of various dignitaries on Feb. 07
ಫೆ.07 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ
ಬಳ್ಳಾರಿ 05: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕುರಿತು ಫೆ.07 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರಿ್ಡಸಲಾಗಿದೆ.
ಫೆ.07 ರಂದು ಸಂಜೆ 04 ಗಂಟೆಗೆ ಸಂತ ಸೇವಾಲಾಲ್ ಜಯಂತಿ, 04.30 ಗಂಟೆಗೆ ಛತ್ರಪತಿ ಶಿವಾಜಿ ಜಯಂತಿ, 05 ಗಂಟೆಗೆ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು.ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 