ಪ್ರೀತಿ ಹೊನಖಂಡೆ-ವಾಲಿಬಾಲ್ ತಂಡಕ್ಕೆ ಯುನಿವ್ಹರಸಿಟಿ ಬ್ಲ್ಯೂ ಆಗಿ ಆಯ್ಕೆ
Preeti Honakhande-Selected as University Blue for Volleyball Team
ವಿಜಯಪುರ 08: ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ಪ್ರಥಮ ಸೆಮೆಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೀತಿ ಹೊನಖಂಡೆ ಇವಳು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವ್ಹಾಲಿಬಾಲ್ ತಂಡಕ್ಕೆ ‘ಯುನಿವ್ಹರ್‌ಸಿಟಿ ಬ್ಯೂ-್ಲ’ ಆಗಿ ಆಯ್ಕೆಯಾಗಿದ್ದಾಳೆ.
ಕಾಲೇಜಿಗೆ ಕೀರ್ತಿ ತಂದ ಈ ಕ್ರೀಡಾಪಟು ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಸನ್ಮಾನ್ಯ ಶ್ರೀ ಬಸನಗೌಡ.ಆರ್.ಪಾಟೀಲ ಹಾಗೂ ಕಾಲೇಜಿನ ಅಭಿವೃದ್ಧಿ ಸಮೀತಿ ಸದಸ್ಯರು, ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ಸಮಿತಿ ಸದಸ್ಯರಾದ ಪ್ರೊ. ಎಂ.ಎಸ್.ಖೊದ್ನಾಪೂರ, ಡಾ. ಪ್ರಕಾಶ ಹಾವೇರಿಪೇಠ ಹಾಗೂ ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 