ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
Preparatory meeting for various jayantis held at the District Collector's Office
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ 31: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಗಸ್ಟ್ 9 ರಂದು ಮಧ್ಯಾಹ್ನ 3 ಗಂಟೆಗೆ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16 ರಂದು ಬೆಳಿಗ್ಗೆ 11 ಗಂಟೆಗೆ ಭಗವಾನ ಶ್ರೀಕೃಷ್ಣ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ನಿನ್ನೆಯ ದಿನ (ಜು.30) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಮಹಾತ್ಮರ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಹಾಗೂ ವಿವಿಧ ಸಮಾಜಗಳ ಮುಖಂಡರು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 