ನಗರಸಭೆಯಲ್ಲಿ ಅಧ್ಯಕ್ಷ ಅಮ್ಜದ್ ಪಟೇಲ್ ಗೆ ಅದ್ದೂರಿ ಸನ್ಮಾನ
President Amjad Patel felicitated at the Municipal Council
ನಗರಸಭೆಯಲ್ಲಿ ಅಧ್ಯಕ್ಷ ಅಮ್ಜದ್ ಪಟೇಲ್ ಗೆ ಅದ್ದೂರಿ ಸನ್ಮಾನ
ಕೊಪ್ಪಳ ಆಗಸ್ಟ್ 1, ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ನಗರಸಭೆಯ ಸಭಾಭವನದಲ್ಲಿ ಪೌರಾಯುಕ್ತ ಸುರೇಶ್ ಬಬಲಾದ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡ ದಿಂದ ಅದ್ದೂರಿಯಾಗಿ ಸನ್ಮಾನಿಸಲಾಯಿತು, ಸನ್ಮಾನ ಸ್ವೀಕರಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಸನ್ಮಾನದಿಂದ ಜವಾಬ್ದಾರಿ ಹೆಚ್ಚಿಸುತ್ತದೆ ಎಂದರು ನಗರಸಭೆ ಅಧಿಕಾರಿ ರವರು ನಗರದ ಜನತೆಗೆ ಒಳ್ಳೆಯ ಸೇವೆ ನೀಡಲು ಸಹಕಾರ ನೀಡಿದ್ದೀರಿ ಇದೇ ರೀತಿ ನಿಮ್ಮ ಸಹಕಾರ ಮುಂದುವರಿಸಬೇಕು ಉಳಿದಿರುವ ನನ್ನ ಅವಧಿಯಲ್ಲಿ ಜನತೆಗೆ ಉತ್ತಮ ಆಡಳಿತ ನೀಡಲು ತಾವು ಸಹಕಾರ ನೀಡಬೇಕು ನಗರಸಭೆಗೆ ಬರುವ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಿ ಶ್ರಮಿಸುವಂತೆ ಸಲಹೆ ನೀಡಿದ ಅವರು ತನ್ನ ಜನ್ಮದಿನದ ಪ್ರಯುಕ್ತ ಶುಭ ಕೋರಿರುವದಕ್ಕೆ ಅವರೆಲ್ಲರಿಗೆ ಅಮ್ಜದ್ ಪಟೇಲ್ ರವರು ಅಭಿನಂದಿಸಿದರು,ಈ ಸಂದರ್ಭದಲ್ಲಿ ಪೌರಾಯುಕ್ತ ಸುರೇಶ್ ಬಬಲಾದ್ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಿದ್ದಲಿಂಗಯ್ಯ ಸ್ವಾಮಿ ,ನಗರಸಭೆ ಸದಸ್ಯ ಅಕ್ಬರ್ ಪಾಷಾ ಪಲ್ಟನ್, ಅಭಿಯಂತ ಸೋಮಲಿಂಗಪ್ಪ, ಸೇರಿದಂತೆ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು,
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 