ಒಕ್ಕಲುತನ ಹುಟ್ಟವಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ
President and Vice President appointed for the birth of Okkalutana
ಶಿಗ್ಗಾವಿ 07 : ತಾಲೂಕಿನ ಒಕ್ಕಲುತನ ಹುಟ್ಟವಳಿ ಮಾರಾಟ ಸಹಕಾರ ಸಂಘ ಬಂಕಾಪುರ ನೂತನ ಅಧ್ಯಕ್ಷರಾಗಿ ತಿಪ್ಪಣ್ಣಾ ಸಾತಣ್ಣವರ ಹಾಗೂ ಉಪಾಧ್ಯಕ್ಷರಾಗಿ ಶ್ರೀಕಾಂತ ವಾಲೀಕಾರ ಆಯ್ಕೆಯಾದವರನ್ನು ಅಭಿನಂದಿಸಿ ಗೌರವಿಸಿ ಮಾತನಾಡಿದ ಅವರು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಭಾರತ ಕೃಷಿ ಪ್ರಧಾನ ದೇಶವಾಗಿದ್ದು ದೇಶದ ಜನತೆಗೆ ಅನ್ನ ನೀಡುವ ರೈತರ ಹಿತ ಅವಶ್ಯಕ ಹೀಗಾಗಿ ರೈತರ ಏಳ್ಗೆಗೆ ಶ್ರಮಿಸಿ ಎಂದರು. ಈ ಸಂದರ್ಭದಲ್ಲಿ ಗಂಗಾಧರ ಗೊರವರ, ಶಿವಣ್ಣ ಬಿಳೆಕುದರಿ, ಬಸನಗೌಡ ಪಾಟೀಲ, ಗಣಪತಿ ಗುಣೊಜಿ, ಮಂಜು ಸೂಕಪ್ಪನವರ, ಚಂದ್ರವ್ವ ಬಸವನಾಯ್ಕರ, ಸೋಮು ಆಜೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 