ಪ್ರಿಯಾಂಕಾ ಅಣವೇಕರ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ
Priyanka Anvekar awarded PhD degree
ಪ್ರಿಯಾಂಕಾ ಅಣವೇಕರ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ
ಧಾರವಾಡ 03: ಕರ್ನಾಟಕ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಪ್ರಿಯಂಕಾ ಅಣವೇಕರ ಅವರು ’ಎ ಸ್ಟಡಿ ಆನ್ ಇನ್ಸ್ಟಿಟ್ಯೂಷನಲ್ ಶೇರ್ ಹೋಲ್ಡರ್ಸ ಆಕ್ಟಿವಿಸಮ್ ಫ್ರಮ್ ಬಿಹೇವಿಯರಲ್ ಫೈನಾನ್ಸ್ ಪರ್ಸಪೆಕ್ಟಿವ್’, ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ಪ್ರಿಯಾಂಕಾ ಅಣವೇಕರ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ. ಇವರಿಗೆ ಕರ್ನಾಟಕ ಕಲಾ ಕಾಲೇಜಿನ ಬಿಬಿಎ ವಿಭಾಗದ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕಿರಣಕುಮಾರ ಅವರು ಸಂಶೋಧನಾ ಮಾರ್ಗದರ್ಶಕರಾಗಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 