ಪ್ರೊ ಎಂ. ಆರ್ ಪಾಟೀಲ್ ರವರ 60ನೇ ಹುಟ್ಟು ಹಬ್ಬದ ಸಂಭ್ರಮ
Prof. M. R. Patil's 60th birthday celebration
ಪ್ರೊ ಎಂ. ಆರ್ ಪಾಟೀಲ್ ರವರ 60ನೇ ಹುಟ್ಟು ಹಬ್ಬದ ಸಂಭ್ರಮ
ಹುಬ್ಬಳ್ಳಿ 24: ಪ್ರೊ ಎಂ. ಆರ್ ಪಾಟೀಲ್ ಸರ್ , ಅವರಿಗೆ ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ ಅವರು ಪುಷ್ಪ ಗುಚ್ಛ ನೀಡಿ 60ನೇ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯ ಕೋರಿದರು. ದೇವರು ಅವರಿಗೆ ಉತ್ತಮ ಆರೋಗ್ಯ ಸಂಪತ್ತು ನೀಡಲಿ ಎಂದು ಶುಭ ಹಾರೈಸಿದರು. ಪ್ರೊ ಎಂ. ಆರ್ ಪಾಟೀಲ್ ಸರ್ ,ಅವರಿಗೆ 60ನೇ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು, ದೇವರು ತಮಗೆ ಉತ್ತಮ ಆರೋಗ್ಯ ಸಂಪತ್ತು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯ ಶುಭಾಶಯಗಳು, ಶರಣು ಶರಣಾರ್ಥಿಗಳು, ಡಾ. ಸುರೇಶ ಡಿ ಹೊರಕೇರಿ, ಗ್ರಂಥಪಾಲಕರು, ಹುಬ್ಬಳ್ಳಿ , ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ಅವರು ಶುಭಾಶಯ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 