ಪ್ರೊ.ಸುಲೋಚನಾ ಜವಳಗಿ ರೂ. 10 ಸಾವಿರ ದೇಣಿಗೆ
Prof. Sulochana Jawalagi donates Rs. 10 thousand
ಮುಧೋಳ 13: ನಗರದ ಎಸ್.ಆರ್.ಕಂಠಿ ಪದವಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಟುಡಿಯೋಗೆ ಬೇಕಾಗಿರುವ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ಎಸ್.ಆರ್.ಕಂಠಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕಿ, ರನ್ನ ಪ್ರತಿಷ್ಠಾನದ ಸದಸ್ಯೆ ಪ್ರೊ.ಸುಲೋಚನಾ ಜವಳಗಿ (ಚಂದಾ) ಅವರು ತಮ್ಮ ಸ್ವಇಚ್ಚೆಯಿಂದ ರು.10 ಸಾವಿರ ಗಳನ್ನು ದೇಣಿಗೆ ನೀಡಿರುವದಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಹಾಗೂ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ, ಸಹ ಉಪನ್ಯಾಸಕಿ ಶ್ವೇತಾ ಶಿರಬಡಗಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 