ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ
Progress review meeting of taluk level guarantee schemes
ಲೋಕದರ್ಶನ ವರದಿ
ಗದಗ 24: ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ 30 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿ. ಸಿ. ಹಾಲ್ನಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯನ್ನು ಏರಿ್ಡಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 