ಗಾಂಧಿ ಭವನದ ಉದ್ಘಾಟನೆಗೆ ಜಿಲ್ಲಾಧಿಕಾರಿಗಳಿಂದ ಭರವಸೆ
Promise from District Collector for inauguration of Gandhi Bhawan
ಗಾಂಧಿ ಭವನದ ಉದ್ಘಾಟನೆಗೆ ಜಿಲ್ಲಾಧಿಕಾರಿಗಳಿಂದ ಭರವಸೆ
ಧಾರವಾಡ 31: ಧಾರವಾಡ ನಗರದ ಹೊಸಬಸ್ಟ್ಯಾಂಡ ಹಿಂಭಾಗದಲ್ಲಿ ನಿರ್ಮಿಸಿರುವ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಗಾಂಧಿ ಭವನದ ಉದ್ಘಾಟನೆ ವಿಳಂಬವನ್ನು ಖಂಡಿಸಿ ದಿನಾಂಕ: 30-1-2025 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಮ್ಮಿಕೊಂಡಿದ್ದ ನಿರಂತರ ಧರಣಿ ಸತ್ಯಗ್ರಹಕ್ಕೆ ಸ್ಪಂದಿಸಿ ಜಿಲ್ಲಾಧಿಕಾರಿಗಳು ಇಂದು ಬೆಳಿಗ್ಗೆ ಗಾಂಧಿ ಭವನ ವೀಕ್ಷಣೆ ಮಾಡಿ ಸತ್ಯಾಗ್ರಹ ನಿರತರನ್ನು ಕಚೇರಿಗೆ ಆಹ್ವಾನಿಸಿ ಮಾರ್ಚ 15 ರೊಳಗಾಗಿ ಉದ್ಘಾಟನೆ ಮಾಡುತ್ತೇವೆಂದು ಭರವಸೆ ನೀಡಿದ ಮೇರೆಗೆ ಮಾರ್ಚ 15 ರವರೆಗೆ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ.
ಒಂದು ವೇಳೆ ನಿಗದಿತ ದಿನಾಂಕಕ್ಕೆ ಗಾಂಧಿ ಭವನ ಉದ್ಘಾಟನೆ ಆಗದಿದ್ದಲ್ಲಿ ಮತ್ತೆ ನಿರಂತರ ಧರಣಿ ಯನ್ನು ಪುನಃ ಮುಂದುವರೆಸಲಾಗುವುದು ಎಂದು ಶ್ರೀಶೈಲಗೌಡ ಕಮತರ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 