ಜನರ ಅರೋಗ್ಯ ರಕ್ಷಣೆ ವೈದ್ಯರ ಅದ್ಯ ಕರ್ತವ್ಯ : ಡಾ. ಪ್ರಕಾಶ ಹಳ್ಯಾಳ
Protecting people's health is the primary duty of doctors: Dr. Prakash Halyal
ನೇಸರಗಿ 03 : ಸಾರ್ವಜನಿಕರ ಅರೋಗ್ಯ ರಕ್ಷಣೆಗೆ ಹಗಲು ಇರುಳು ಎನ್ನದೆ ಅವರ ಅರೋಗ್ಯ ರಕ್ಷಣೆ ಮಾಡುವದು ವೈದ್ಯರಾದ ನಮ್ಮೆಲ್ಲರ ಅದ್ಯಕರ್ತವ್ಯ ಆಗಿದೆ ಎಂದು ಡಾ. ಪ್ರಕಾಶ ಹಳ್ಯಾಳ (ವಣ್ಣೂರ ಡಾಕ್ಟರ) ಹೇಳಿದರು. ಅವರು ಗ್ರಾಮದ ವೇದ್ದಾಂತ ಕ್ಲಿನಿಕ್ ನಲ್ಲಿ ಸನ್ ಶೈನ್ ಶಾಲಾ ಮಕ್ಕಳ ಸಮ್ಮುಖದಲ್ಲಿ ವೈದ್ಯರ ದಿನ ಆಚರಣೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ನಾಗರಾಜ ತುಬಾಕಿ, ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು, ವೇದ್ದಾಂತ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 