ಬಿಜೆಪಿ ಅಧ್ಯಕ್ಷರಾಗಿ ಪೂಜಾರ ಮಲ್ಲಿಕಾರ್ಜುನ ಆಯ್ಕೆ
Pujara Mallikarjun elected as BJP president
ಬಿಜೆಪಿ ಅಧ್ಯಕ್ಷರಾಗಿ ಪೂಜಾರ ಮಲ್ಲಿಕಾರ್ಜುನ ಆಯ್ಕೆ
ಹೂವಿನಹಡಗಲಿ 21: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ನೂತನ ಮಂಡಲ ಅಧ್ಯಕ್ಷರಾಗಿ ಮಾನ್ಯರಮಸಲವಾಡ ಗ್ರಾಮದ ಪೂಜಾರ ಮಲ್ಲಿಕಾರ್ಜುನ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಈ ಹಿಂದೆ ಮಂಡಲ ಅಧ್ಯಕ್ಷರಾಗಿದ್ದ ಹಣ್ಣಿ ಶಶಿಧರ ಅವರು ವೈಯಕ್ತಿಕ ಕಾರಣದಿಂದ ರಾಜಿನಾಮೆ ನೀಡಿದ್ದರು. ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪೂಜಾರ ಮಲ್ಲಿಕಾರ್ಜುನ ಅವರನ್ನು ನೇಮಿಸಲಾಗಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 