ಪೂರ್ಣಿಮಾ ಕಟಿಗ್ಗಾರ ಹಾಗೂ ವಿನಯಕುಮಾರ ಆಲೂರ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ
Purnima Katiggara and Vinayakumar Alur selected for national level yoga competition
ಪೂರ್ಣಿಮಾ ಕಟಿಗ್ಗಾರ ಹಾಗೂ ವಿನಯಕುಮಾರ ಆಲೂರ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ
ಗದಗ 07: ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ 2025-26ನೇ ಸಾಲಿನ ರಾಜ್ಯಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ಗದಗ ತಾಲ್ಲೂಕಿನ ಕದಾಂಪುರನ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಹಾಗೂ ಪಾಪನಾಶಿಯ ಆಯುಷ್, ಆರೋಗ್ಯ ಮಂದಿರದ ಯೋಗಪಟು ಪೂರ್ಣಿಮ ಕಟಿಗ್ಗಾರ ಹಾಗೂ ಅಂತೂತ ಬೆಂತೂರಿನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿನಯಕುಮಾರ ಆಲೂರು ಎಂಬ ವಿದ್ಯಾರ್ಥಿಗಳು ಭಾಗವಹಿಸಿ ಇದೆ ಜೂ.15 ರಿಂದ 18ರ ವರಿಗೆ ಕನ್ಯಾಕುಮಾರಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗದಗ ಜಿಲ್ಲೆಗೆ ಮತ್ತು ಪಾಪನಾಶಿ, ಕದಾಂಪುರ ಹಾಗೂ ಅಂತೂರ- ಬೆಂತುರ ಗ್ರಾಮಕ್ಕೆ ಕೀರ್ತಿ ತಂದಿರುವ ಸಾಧಕರಿಗೆ ಊರಿನ ಹಿರಿಯರು, ಜಿಲ್ಲಾ ಆಯುಷ್ ಅಧಿಕಾರಿ ಜಯಪಾಲ ಸಾಮುದ್ರೆಕರ, ವೈದ್ಯಾಧಿಕಾರಿಗಳಾದ ಡಾ. ಅಶೋಕ ಮತ್ತಿಗಟ್ಟಿ, ಯೋಗಶಿಕ್ಷಕಿ ಸುಧಾ ಪಾಟೀಲ, ಚೇತನ್ ಚುಂಚಾ ಸೇರಿದಂತೆ ಮುಂತಾದವರು ಅಭಿನಂಧಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 