ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಖಾದ್ರಿ

Qadri expressed condolences to the families of the deceased

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಖಾದ್ರಿ 

ಶಿಗ್ಗಾವಿ 22 :ಸವಣೂರ ತಾಲೂಕಿನ ಹತ್ತು ಜನ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಅಪಘಾತದಲ್ಲಿ ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ಅಘಾತವನ್ನುಂಟು ಮಾಡಿದೆ ಅವರಿಗೆ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಚಿರಶಾಂತಿಕೋರಿ ಅವರ ಅಗಲಿಕೆಯ ದುಖ:ವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರಖಾದ್ರಿ ತಿಳಿಸಿದ್ದಾರೆ.