ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
Quiz program for students
ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಯಮಕನಮರಡಿ 02: ಸ್ಥಳೀಯ ಎಸ್ಆರ್ಎಮ್ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಯಮಕನಮರಡಿಯಲ್ಲಿ ಗುರುವಾರ ದಿ. 31 ರಂದು ಬಿಸ್ ಸ್ಟಾಂಡರ್ಸ್ ಕ್ಲಬ್ ಅಡಿಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಸ್.ಎ ರಾಮನಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಬಿಸ್ ಕೆಲಸಗಳು ಹಾಗೂ ಸಾಮಾನ್ಯ ವಿಜ್ಞಾನದ ಕುರಿತು ಮಾತನಾಡಿದರು. ಎಸ್ ಆರ್ ತಬರಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ, ವಿಜ್ಞಾನದ ಪದವಿ ಮಹತ್ವದ ಕುರಿತು ತಿಳಿಸಿದರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ 75 ಸ್ಟಾಂಡರ್ಸ್ ಕ್ಲಬ್ನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸ್ಟಾಂಡರ್ಸ್ ಕ್ಲಬ್ ಮಾರ್ಗದರ್ಶಕರು ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾದ ಅಖಿಲ ಕಿವಂಡಾ ಹಾಜರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 