ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
ರನ್ನ ಬೆಳಗಲಿ 26: ಕರ್ನಾಟಕ ಸರ್ಕಾರದ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರರವರು ರನ್ನ ಬೆಳಗಲಿಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಎಲ್ಲ ಸವಲತ್ತುಗಳನ್ನು ಪರೀಶೀಲಿಸಿ, ಮೇಲಾಧಿಕಾರಿಗಳಿಗೆ ಕರೆ ಮಾಡಿ ಇನ್ನುಳಿದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಒದಗಿಸುವಂತೆ ತಿಳಿಸಿದರು.