ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
Rabindranath K Thota appointed as Panch Sena Kalyana Karnataka media spokesperson
ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
ಕುಕನೂರು:-8 ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಡಾ. ಬಿ ಎಸ್ ಪಾಟೀಲ್ (ನಾಗರಾಳ ಹುಲಿ) ಅವರ ಸಲಹೆ ಮೇರೆಗೆ ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರವೀಂದ್ರನಾಥ ಕೊಟ್ರ್ಪ ತೋಟದ ಅವರನ್ನು ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ.
ರವೀಂದ್ರನಾಥ ತೋಟದ ಅವರು ಚತುರ ಯುವ ನಾಯಕರಾಗಿದ್ದು, ಸಂಘಟನಾ ದಕ್ಷತೆಯಲ್ಲಿ ವಿಶಿಷ್ಟ ಹೆಸರುಗಳಿಸಿದ್ದಾರೆ ಕಲ್ಯಾಣ ಕರ್ನಾಟಕ ಪಂಚಮಸಾಲಿ ಸಮಾಜದ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದ ಘಟಕಗಳ ಯುವಕರಿಗೆ ಸಂಘಟನಾ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರೇರಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಈ ನೇಮಕಾತಿಯನ್ನು ರಾಜ್ಯಾಧ್ಯಕ್ಷ ರುದ್ರಗೌಡ್ರ ವಿ. ಸೊಲಬನಗೌಡ್ರ ಅವರು ಅಧಿಕೃತವಾಗಿ ಘೋಷಿಸಿದ್ದು, ನೂತನ ನೇಮಕಾತಿಯ ಮೂಲಕ ಸಂಘಟನೆಯ ಬಲ ಹೆಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 