ರಾಹುಲ್ ಬಾವಾಜಿಗೆ ಅತ್ಯುತಮ ಅಧ್ಯಕ್ಷ ಪ್ರಶಸ್ತಿ
Rahul Bawaji gets the Best President Award
ದಾಂಡೇಲಿ 06 : ದಾಂಡೇಲಿಯ ರಾಹುಲ್ ಬಾವಾಜಿಯವರಿಗೆ ರೋಟರಿ ಇಂಟರನ್ಯಾಶನಲ್ ಮತ್ತು ರೋಟರಿ ಡಿಸ್ಟ್ರಿಕ್ಟ್ 3170 ನಿಂದ ಅತ್ಯುತಮ ಅಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸ್ಥಳೀಯ 13 ಪ್ರತಿಷ್ಟಿತ ಪ್ರಶಸ್ಥಿಗಳನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ಪಡೆಯುವಲ್ಲಿ ಸಹಕರಿಸಿದ ಎಲ್ಲ ರೋಟರಿ ಕ್ಲಬ್ ಸದಸ್ಯರಿಗೆ ಕ್ರತಜ್ಞತೆ ಸಲ್ಲಿಸುವದಾಗಿ ರಾಹುಲ್ ಬಾವಾಜಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 