ರಾಜು ನರೇಗಲ್ ಪಿಎಚ್.ಡಿ ಪದವಿ ಪ್ರಧಾನ
Raju Naregal Ph.D Degree Principal
ಧಾರವಾಡ 02 : ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ರಾಜು ನರೇಗಲ್ ಇವರು “ಸವದತ್ತಿ ಪರಿಸರ ಹಾಗೂ ಎಲ್ಲಮ್ಮ : ಚಾರಿತ್ರಿಕ ಅಧ್ಯಯನ” ಎಂಬ ವಿಷಯದ ಕುರಿತು ಡಾ. ಎಚ್. ಇ. ಬಸವರಾಜಪ್ಪ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರೈಸಿದ್ದು, ಸದರಿಯವರಿಗೆ ಕನ್ನಡ ವಿಶ್ವವಿದ್ಯಾಲಯವು ದಿನಾಂಕ. 24.02.2026 ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ದಿನದಂದು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 