ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಹಬ್ಬ
Raksha Bandhan celebration at Brahmakumari Ishwari University
ರಾಯಬಾಗ: ಪಟ್ಟಣದ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಕ್ಷಾ ಬಂಧನ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಕೇಂದ್ರದ ಮುಖ್ಯಸ್ಥೆ ಪುಷ್ಪ ಅಕ್ಕನವರು ಕೇಂದ್ರಕ್ಕೆ ಆಗಮಿಸಿದ ಸಹೋದರರಿಗೆ ರಾಖಿ ಕಟ್ಟಿ, ಸಿಹಿ ಹಂಚಿದರು. ನಿವೃತ್ತ ಬಿಇಒ ಎಚ್.ಎ.ಭಜಂತ್ರಿ, ಬಿ.ಎಮ್.ಮಾಳಿ, ಡಿ.ಎಲ್.ಮಿರ್ಜೆ, ಲಗಮಣ್ಣ ಪಾಟೀಲ, ರಾಜು ತಳವಾರ ಸೇರಿ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 